ರಾಜ್ಯಬಳ್ಳಾರಿ ಉತ್ಸವದಲ್ಲಿ ಅಪರೂಪದ 20 ಕೋಟಿ ರೂ. ಬೆಲೆ ಬಾಳುವ ಶ್ವಾನ, ನೋಡಲು ಮುಗಿಬಿದ್ದ ಜನ
ಬಳ್ಳಾರಿ ಉತ್ಸವದ ಎರಡನೇ ದಿನವಾದ ಭಾನುವಾರ, ಬೆಂಗಳೂರಿನ ಸತೀಶ್ ಎಂಬುವವರ ಸುಮಾರು 20 ಕೋಟಿ ರೂಪಾಯಿ ಮೌಲ್ಯದ ದೇಶದ ಅತ್ಯಂತ ದುಬಾರಿ ನಾಯಿಯಾದ ಕಕೇಶಿಯನ್ ಶೆಫರ್ಡ್ (Caucasian shepherd) ಜಾತಿಗೆ ಸೇರಿದ ಶ್ವಾನವನ್ನು ನೋಡಲು ಸಾವಿರಾರು ಜನರು ನೆರೆದಿದ್ದರು.