ದೇಶ20 ಲಕ್ಷ ಕೋಟಿ ಪ್ಯಾಕೇಜ್ 5ನೇ ಭಾಗ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆಗಳ ಪ್ರಮುಖಾಂಶಗಳು ಇಂತಿವೆ...
ಲಾಕ್ ಡೌನ್ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಘೋಷಿಸಿದ್ದ 20 ಲಕ್ಷ ಕೋಟಿ ಆರ್ಥಿಕ ಪ್ಯಾಕೇಜ್ ನ 4 ನೇ ಭಾಗದ ಘೋಷಣೆಗಳನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮೇ.17 ರಂದು ಘೋಷಿಸಿದ್ದಾರೆ.