ರಾಜ್ಯಕೋವಿದ್ 19 ವಿರುದ್ಧ ಹೋರಾಡಲು ಪ್ರತಿ ವಾರ್ಡ್ ಗೆ 20 ಲಕ್ಷ ರು. ಅನುದಾನ: ಬಿಬಿಎಂಪಿ ಮೇಯರ್
ಬಿಬಿಎಂಪಿ 2020–21ನೇ ಸಾಲಿನ ಬಜೆಟ್ನಲ್ಲಿ ಕೋವಿಡ್–19 ನಿಯಂತ್ರಣಕ್ಕೆ ಹಾಗೂ ಲಾಕ್ಡೌನ್ ವೇಳೆ ಸಂತ್ರಸ್ತರ ನೆರವಿಗೆ ಸಂಬಂಧಿಸಿದ ಕಾರ್ಯಕ್ರಮಗಳಿಗೆ ಆದ್ಯತೆ ನೀಡದ ಬಗ್ಗೆ ಪಕ್ಷಭೇದ ಮರೆತು ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು.