ದೇಶರಾಜಸ್ತಾನದಲ್ಲಿ ನಳನಳಿಸುತ್ತಿದೆ 'ನಾರಿ ಶಕ್ತಿ': ಬರೋಬ್ಬರಿ 20 ಮಹಿಳಾ ಅಭ್ಯರ್ಥಿಗಳ ಗೆಲುವು!
ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿದಿದ್ದ 50 ಮಹಿಳಾ ಅಭ್ಯರ್ಥಿಗಳ ಪೈಕಿ 20 ಮಂದಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ನಿಂದ ತಲಾ ಒಂಬತ್ತು ಮತ್ತು ಇಬ್ಬರು ಪಕ್ಷೇತರ ಮಹಿಳಾ ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದ್ದಾರೆ.