ದೇಶINDIA ಸಭೆಯಲ್ಲಿ ಭಾಗವಹಿಸಿರುವ ಮಮತಾಗೆ ಬಿಗ್ ಶಾಕ್: 20 TMC ಸಂಸದರು NDAಗೆ ಬೆಂಬಲ; ಸ್ಪೀಕರ್ ಓಂ ಬಿರ್ಲಾಗೆ ಪತ್ರ!
ಪ್ರಸ್ತುತ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾ(INDIA)ದ ಮಹತ್ವದ ಸಭೆಯಲ್ಲಿ ಭಾಗವಹಿಸಿರುವ ಮಮತಾ ಬ್ಯಾನರ್ಜಿ ಅವರಿಗೆ ಟಿಎಂಸಿ ಸಂಸದರು ಬಿಗ್ ಶಾಕ್ ನೀಡಿದ್ದಾರೆ.