ದೇಶಉತ್ತರ ಪ್ರದೇಶ: ಲಾರಿಗೆ ಡಿಕ್ಕಿ ಹೊಡೆದ ಬಳಿಕ ಹೊತ್ತಿ ಉರಿದ ಬಸ್, 20 ಮಂದಿ ಸಜೀವ ದಹನ ಶಂಕೆ
ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಲಾರಿ ಮತ್ತು ಬಸ್ ಮುಖಾಮುಖಿ ಡಿಕ್ಕಿ ಹೊಡೆದ ರಭಸಕ್ಕೆ ಬೆಂಕಿ ಕಾಣಿಸಿಕೊಂಡ ಪರಿಣಾಮ ವಾಹನಗಳು ಹೊತ್ತಿ ಉರಿದಿದ್ದು, ಭೀಕರ ಅಪಘಾತದಲ್ಲಿ 20ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿರುವ ಶಂಕೆ ವ್ಯಕ್ತವಾಗಿದೆ.