ದೇಶವಂದೇ ಭಾರತ್ ಮಿಷನ್ ಅಡಿ 20 ಲಕ್ಷ ಭಾರತೀಯರು ಸ್ವದೇಶಕ್ಕೆ: ಹರ್ ದೀಪ್ ಸಿಂಗ್ ಪುರಿ
ಕೊರೋನಾ ಸೋಂಕು ಸಂಕಷ್ಟ ಸಂದರ್ಭದಲ್ಲಿ ಜಾರಿಗೊಳಿಸಲಾದ ವಂದೇ ಭಾರತ್ ಮಿಷನ್ ಅಡಿ ಈವರೆಗೆ 20 ಲಕ್ಷ ಭಾರತೀಯರನ್ನು ವಿದೇಶಗಳಿಂದ ಭಾರತಕ್ಕೆ ಕರೆತರಲಾಗಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ ದೀಪ್ ಸಿಂಗ್ ಪುರಿ ಅವರು ಗುರುವಾರ ತಿಳಿಸಿದ್ದಾರೆ.