ರಾಜ್ಯಐಐಎಸ್ ಸಿ ಮತ್ತು ಬಯೋಕಾನ್ ಲ್ಯಾಬ್ ಗಳಲ್ಲಿ ಕೊರೋನಾ ಪರೀಕ್ಷೆಗೆ ಅನುಮತಿ
ಐಐಎಸ್ ಸಿ ಮತ್ತು ಬಯೋಕಾನ್ ಪ್ರಯೋಗಾಲಯಗಳಲ್ಲಿ ಕೊರೋನಾ ಸಂಬಂಧಿತ ಪರೀಕ್ಷೆಗಳನ್ನು ನಡೆಸಲು ಐಸಿಎಂಆರ್ ಅನುಮತಿ ನೀಡಿದೆ. ಎರಡು ಖಾಸಗಿ ಮತ್ತು ಎರಡು ಸರ್ಕಾರಿ ಪ್ರಯೋಗಾಲಯಗಳಿಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಒಟ್ಟು 20 ಪ್ರಯೋಗಾಲಯಗಳಲ್ಲಿ ಪರೀಕ್ಷೆ ಮಾಡಲಾಗುತ್ತದೆ.