ರಾಜ್ಯಜಿಎಸ್ಟಿ ಪರಿಹಾರ ಕನಿಷ್ಠ ಐದು ವರ್ಷ ವಿಸ್ತರಿಸದಿದ್ದರೆ ರಾಜ್ಯಕ್ಕೆ ವರ್ಷಕ್ಕೆ 20 ಸಾವಿರ ಕೋಟಿ ರು. ನಷ್ಟ: ಸಿದ್ದರಾಮಯ್ಯ
ರಾಜ್ಯಗಳಿಗೆ ನೀಡುವ ಜಿಎಸ್ಟಿ ಪರಿಹಾರವನ್ನು ಕನಿಷ್ಠ ಐದು ವರ್ಷ ವಿಸ್ತರಿಸಬೇಕು. ಇಲ್ಲದಿದ್ದರೆ ಕರ್ನಾಟಕ ರಾಜ್ಯಕ್ಕೆ ವರ್ಷಕ್ಕೆ 20 ಸಾವಿರ ಕೋಟಿ ರು. ನಷ್ಟ ಆಗಲಿದೆ’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.