ದೇಶ200ಕ್ಕೂ ಹೆಚ್ಚು ಮಂದಿ ಬಂಧನ, ಪಶ್ಚಿಮ ಬಂಗಾಳದ ಹಿಂಸಾಚಾರ ಪೀಡಿತ ಜಿಲ್ಲೆಗಳಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ: ಡಿಜಿಪಿ
ಪ್ರವಾದಿ ಮೊಹಮ್ಮದ್ ಕುರಿತ ವಿವಾದಾತ್ಮಕ ಹೇಳಿಕೆಗಳ ವಿರುದ್ಧ ಹಿಂಸಾತ್ಮಕ ಪ್ರತಿಭಟನೆ ನಡೆದ ಪಶ್ಚಿಮ ಬಂಗಾಳದ ಕೆಲವು ಭಾಗಗಳಲ್ಲಿ ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ ಎಂದು ಪಶ್ಚಿಮ ಬಂಗಾಳ ಡಿಜಿಪಿ ಮನೋಜ್ ಮಾಳವೀಯ ಅವರು..