ದೇಶಅಜಿತ್ ಪವಾರ್ ಬಂಡಾಯ: 51 ವರ್ಷಗಳ ನಂತರ ಮಹಾರಾಷ್ಟ್ರ ಸರ್ಕಾರಕ್ಕೆ 200ಕ್ಕೂ ಹೆಚ್ಚು ಶಾಸಕರ ಬೆಂಬಲ!
ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್ ಸಿಪಿ)ದ ನಾಯಕ ಅಜಿತ್ ಪವಾರ್ ಅವರು ಪಕ್ಷದ ವಿರುದ್ಧ ಬಂಡಾಯವೆದ್ದು ಏಕನಾಥ ಶಿಂಧೆ ಸಂಪುಟಕ್ಕೆ ಸೇರ್ಪಡೆಗೊಂಡ ನಂತರ ಮಹಾರಾಷ್ಟ್ರ ಸರ್ಕಾರವನ್ನು ಬೆಂಬಲಿಸುವ ವಿವಿಧ ಪಕ್ಷಗಳ ಶಾಸಕರ ಸಂಖ್ಯೆ ಈಗ 200ಕ್ಕೆ ಹೆಚ್ಚಾಗಿದೆ.