ಕ್ರಿಕೆಟ್ವಿಶ್ವ ಕ್ರಿಕೆಟಿನಲ್ಲಿ ಯಾರಿಗೂ ಸಾಧ್ಯವಾಗದ ಹೊಸ ದಾಖಲೆ ಬರೆದ ಭಾರತದ ಹರ್ಮನ್ ಪ್ರೀತ್ ಕೌರ್!
ಮ್ಯಾಂಚೆಸ್ಟರ್ನ ಎಮಿರೇಟ್ಸ್ ಓಲ್ಡ್ ಟ್ರಾಫರ್ಡ್ನಲ್ಲಿ ನಡೆದ 2026 ರ ಐಸಿಸಿ ಮಹಿಳಾ ಟಿ20 ವಿಶ್ವಕಪ್ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಕಣಕ್ಕಿಳಿಯುವ ಮೂಲಕ, 200 ಟಿ20 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ ವಿಶ್ವದ ಮೊದಲ ಕ್ರಿಕೆಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.