ರಾಜಕೀಯ'ಸಿಎಂ ಆಗಿದ್ದಾಗ ಎಲ್ಲ ಎಸ್ಕಾಂಗಳನ್ನು ದಿವಾಳಿ ಅಂಚಿಗೆ ತಳ್ಳಿದ್ದ ಮಹಾನ್ ಆರ್ಥಿಕ ತಜ್ಞರೊಬ್ಬರಿಂದ 200 ಯುನಿಟ್ ಉಚಿತ ವಿದ್ಯುತ್ ಭರವಸೆ'
ತಾವು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಎಲ್ಲ ಎಸ್ಕಾಂಗಳನ್ನು ದಿವಾಳಿ ಅಂಚಿಗೆ ತಳ್ಳಿದ್ದ ಮಹಾನ್ ಆರ್ಥಿಕ ತಜ್ಞರೊಬ್ಬರು ಈಗ ೨೦೦ ಯುನಿಟ್ ಉಚಿತ ವಿದ್ಯುತ್ ನೀಡುವ ಭರವಸೆ ನೀಡಿದ್ದಾರೆ. ಇದು ಜನಹಿತ ಹೇಳಿಕೆಯಲ್ಲ.