ರಾಜಕೀಯಕಾಂಗ್ರೆಸ್ನ 200 ಯುನಿಟ್ ಉಚಿತ ವಿದ್ಯುತ್ ಭರವಸೆಯು 'ಬೇಜವಾಬ್ದಾರಿ ಮತ್ತು ತರ್ಕಹೀನ': ಬಸವರಾಜ ಬೊಮ್ಮಾಯಿ
ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಎಲ್ಲಾ ಮನೆಗಳಿಗೆ ಪ್ರತಿ ತಿಂಗಳು 200 ಯುನಿಟ್ ಉಚಿತ ವಿದ್ಯುತ್ ನೀಡುವುದಾಗಿ ಪ್ರತಿಪಕ್ಷ ಕಾಂಗ್ರೆಸ್ ನೀಡಿದ ಚುನಾವಣಾ ಭರವಸೆಯನ್ನು 'ಬೇಜವಾಬ್ದಾರಿ ಮತ್ತು ತರ್ಕಹೀನ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದರು.