ರಾಜ್ಯಶ್ರೀರಂಗಪಟ್ಟಣದಲ್ಲಿ 200 ಎಕರೆ ಭೂಕಬಳಿಕೆ ಬಯಲಿಗೆಳೆದ ಲೋಕಾಯುಕ್ತ; 9 ಜನರ ಬಂಧನ, ADLR ಅಧಿಕಾರಿ ಮೊಹಮ್ಮದ್ ಪರಾರಿ!
ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದಲ್ಲಿ ಕರ್ನಾಟಕ ಲೋಕಾಯುಕ್ತದ ಅಧಿಕಾರಿಗಳು ಶ್ರೀರಂಗಪಟ್ಟಣದಲ್ಲಿ ಸುಮಾರು 200 ಎಕರೆ ಸರ್ಕಾರಿ ಭೂಮಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಭೂಕಬಳಿಕೆ ಮಾಡಿರುವುದನ್ನು ಬಯಲು ಮಾಡಿದೆ.