ದರ್ಶನ್ ನಟನೆ ಕಾಟೇರ ಸಿನಿಮಾ ಮತ್ತೊಂದು ದಾಖಲೆ ಬರೆದಿದೆ. ಒಂದು ಕೋಟಿಗೂ ಅಧಿಕ ಟಿಕೆಟ್ ಮಾರಾಟವಾಗುವ ಮೂಲಕ 206 ಕೋಟಿ ರೂಪಾಯಿಯನ್ನು ಬಾಕ್ಸ್ ಆಫೀಸಿನಿಂದ ಕೊಳ್ಳೆ ಹೊಡೆದಿದೆ.