ದೇಶಒಡಿಶಾ ರೈಲು ದುರಂತ: ಎಲ್ಲರಿಗಿಂತ ಮೊದಲು ಸ್ಪಂದಿಸಿ 200 ಜನರ ಪ್ರಾಣ ಉಳಿಸಿದ ಆದಿವಾಸಿಗಳು!
ಫೂಲಮಣಿ ಹೆಂಬ್ರುಮ್ ತನ್ನ ಮನೆಯ ಅಂಗಳದಲ್ಲಿ ಅಡುಗೆ ಮಾಡುತ್ತಿದ್ದಾಗ ಕಳೆದ ಶುಕ್ರವಾರ ಸಂಜೆ ಒಂದು ದೊಡ್ಡ ಶಬ್ದ ಕೇಳಿಸಿತು. ತಕ್ಷಣ ಫೂಲಮಣಿ ಮತ್ತು ಅವಳ ಪತಿ ರಘು ಮನೆಯಿಂದ ಸುಮಾರು 200 ಮೀಟರ್ ದೂರದಲ್ಲಿರುವ ರೈಲ್ವೆ ಹಳಿಗಳತ್ತ...