ರಾಜ್ಯಬೆಂಗಳೂರು: ವರ್ಷದಿಂದ ಫಲಿತಾಂಶಕ್ಕಾಗಿ ಕಾಯುತ್ತಿರುವ 20 ಸಾವಿರ ಉದ್ಯೋಕಾಂಕ್ಷಿಗಳ ಬದುಕು ಅತಂತ್ರ
ಒಂದು ವರ್ಷದ ಹಿಂದೆ ಸರಿಯಾಗಿ 20 ಸಾವಿರ ಅಭ್ಯರ್ಥಿಗಳು ಲೋಕೋಪಯೋಗಿ ಇಲಾಖೆಯ ಎಂಜಿನೀಯರಿಂಗ್ ಹುದ್ದೆಗಳ ನೇಮಕಾತಿಗಾಗಿ ಕೆಪಿಎಸ್ ಸಿ ಮೂಲಕ ಪರೀಕ್ಷೆ ಬರೆದಿದ್ದರು. ಆದರೆ ಸದ್ಯ ಕಾನೂನಾತ್ಮಕ ಸಮಸ್ಯೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಅಡ್ವೋಕೇಟ್ ಜನರಲ್ ಅವರ ಸಲಹೆ ಕೇಳಿದೆ.