2000 crore

ಅತ್ಯುತ್ತಮ ಪ್ರವಾಸಿ ಕೇಂದ್ರ ನಮ್ಮ ಗುರಿ; ಮೇಕೆದಾಟು ಯೋಜನೆ ಜಾರಿಗೆ ನಾವು ಸನ್ನದ್ಧ: ಡಿ.ಕೆ ಶಿವಕುಮಾರ್
80 ವರ್ಷಗಳ ಹಳೆಯ ಕಾಲುವೆಗಳನ್ನು ದುರಸ್ತಿಗೊಳಿಸಲಾಗಿದೆ. ತಮಿಳುನಾಡಿಗೆ 9 ಟಿಎಂಸಿ ನೀರು ಹೋಗಬೇಕಿತ್ತು ಹೆಚ್ಚು ಮಳೆ ಬಂದ ಕಾರಣಕ್ಕೆ 30 ಟಿಎಂಸಿಗಿಂತ ಹೆಚ್ಚು ನೀರು ಬಿಡಲಾಗಿದೆ.

ಸ್ವಚ್ಚತೆ, ನೈರ್ಮಲ್ಯ ಸಂರಕ್ಷಣೆಗೆ 2 ಸಾವಿರ ಕೋಟಿ ರೂ.ಮೀಸಲು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಕಸ ವಿಲೇವಾರಿ, ಸ್ವಚ್ಛತೆ ಮತ್ತು ನೈರ್ಮಲ್ಯ ರಕ್ಷಣೆಗೆ ಸುಮಾರು 2 ಸಾವಿರ ಕೋಟಿ ರೂ.ಗಳನ್ನು ಮೀಸಲಿಡಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

