2000 ಇಸವಿಯಲ್ಲಿ ರಾಜಧಾನಿ ದೆಹಲಿಯಲ್ಲಿ ಕೆಂಪುಕೋಟೆ ಮೇಲೆ ನಡೆದಿದ್ದ ಉಗ್ರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಎಟಿಎಸ್ ಅಧಿಕಾರಿಗಳು ಗುರುವಾರ ಶಂಕಿತ ಉಗ್ರನೋರ್ವನನ್ನು ಬಂಧಿಸಿದ್ದಾರೆ.