2000 ನೋಟುಗಳು

2,000 ರೂ ಮುಖಬೆಲೆಯ ನೋಟು ವಿನಿಮಯಕ್ಕೆ ಮನವಿ, ಗುರುತಿನ ಚೀಟಿ ಕೊಡಬೇಕಿಲ್ಲ: ಎಸ್ ಬಿಐ ಸ್ಪಷ್ಟನೆ
2,000 ರೂ ಮುಖಬೆಲೆಯ ನೋಟು ವಿನಿಮಯಕ್ಕೆ ಮನವಿ ಪತ್ರ ಅಥವಾ ಗುರುತಿನ ಚೀಟಿ ಕೊಡಬೇಕಿಲ್ಲ ಎಂದು ದೇಶದ ಅತಿದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಸ್ಪಷ್ಟನೆ ನೀಡಿದೆ.

ಪ್ರಧಾನಿ ಮೋದಿ ಅವರದ್ದು FAST ನಡೆ: 2 ಸಾವಿರ ರೂ. ನೋಟು ನಿಷೇಧಕ್ಕೆ ಕಾಂಗ್ರೆಸ್ ಟೀಕೆ!
2,000 ರೂಪಾಯಿ ನೋಟುಗಳನ್ನು ನಿಷೇಧಿಸಿರುವ ಬಗ್ಗೆ ಕಾಂಗ್ರೆಸ್ ತೀಕ್ಷ್ಣ ವಾಗ್ದಾಳಿ ನಡೆಸಿದ್ದು, ಈ ನಡೆ ನಮ್ಮ ಸ್ವಯಂ ಘೋಷಿತ ವಿಶ್ವಗುರುವಿನ ಎಂದಿನಂತೆ ಮಾಡುವ ಮೊದಲು ನಿರ್ಧಾರ ಕೈಗೊಂಡು ಆ ನಂತರ ಚಿಂತಿಸುವ ನಡೆಯಾಗಿದೆ ಎಂದು ಹೇಳಿದೆ.

2,000 ರೂ. ಮುಖಬೆಲೆಯ ನೋಟುಗಳ ಮುದ್ರಣ ಸ್ಥಗಿತ: ಆರ್ ಟಿಐ ಗೆ ಮಾಹಿತಿ!
ಕಳೆದ ಕೆಲ ತಿಂಗಳಿನಿಂದ ಎಟಿಎಂ ಗಳಲ್ಲಿ 2,000 ರು. ನೋಟುಗಳೇಕೆ ಸಿಗುತ್ತಿಲ್ಲ ಎಂದು ನೀವೇನಾದರೂ ಯೋಚಿಸುತ್ತಿದ್ದರೆ ನಿಮ್ಮ ಸಂದೇಹಕ್ಕೆ ಇಲ್ಲಿದೆ ಉತ್ತರ.

