ದೇಶಅದಕ್ಕಾಗಿಯೇ ಹೇಳೋದು ದೇಶದ ಪ್ರಧಾನಿಗೆ ಶಿಕ್ಷಣ ಬೇಕೆಂದು: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವ್ಯಂಗ್ಯ
ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಚಲಾವಣೆಯಿಂದ ತನ್ನ ಅತ್ಯಧಿಕ ಮೌಲ್ಯದ ಕರೆನ್ಸಿ ನೋಟುಗಳನ್ನು ಹಿಂತೆಗೆದುಕೊಳ್ಳುವ ನಿರ್ಧಾರದ ಬಗ್ಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ತರಾಟೆಗೆ ತೆಗೆದುಕೊಂಡರು.