ದೇಶ2002 ಗುಜರಾತ್ ಗಲಭೆ ಪ್ರಕರಣ: ಪ್ರಧಾನಿ ಮೋದಿಗೆ ಕ್ಲೀನ್ ಚಿಟ್ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ನ.19ಕ್ಕೆ
2002 ರ ಗುಜರಾತ್ ಗಲಭೆ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಎಸ್ ಐಟಿ ಕ್ಲೀನ್ ಚಿಟ್ ಕೊಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನ.19 ರಂದು ನಡೆಸಲಿದೆ.