2002ರ ಗುಜರಾತ್ ಗಲಭೆ

2002ರ ಗುಜರಾತ್ ಗಲಭೆ ಪ್ರಕರಣ: ತೀಸ್ತಾ ಸೆಟಲ್ವಾಡ್‌ಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ ಕೋರ್ಟ್
2002ರ ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ: ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ
ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಅಪರಾಧಿಗಳಿಗೆ ಗುಜರಾತ್ ಸರ್ಕಾರ ವಿನಾಯಿತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಮಂಗಳವಾರ ಒಪ್ಪಿಗೆ ನೀಡಿದೆ.

ಇಂತಹ ರಾಜಕೀಯ ಮಾಡಲು ನಿಮಗೆ ನಾಚಿಕೆಯಾಗುವುದಿಲ್ಲವೇ: ಅತ್ಯಾಚಾರ ಆರೋಪಿಗಳಿಗೆ ಬಿಜೆಪಿ ಬೆಂಬಲಕ್ಕೆ ರಾಹುಲ್ ವಾಗ್ದಾಳಿ
ಕ್ರಿಮಿನಲ್‌ಗಳಿಗೆ ಬಿಜೆಪಿ ಬೆಂಬಲ ಸೂಚಿಸುತ್ತಿರುವುದು ಮಹಿಳೆಯರ ಬಗ್ಗೆ ಇರುವ ಪಕ್ಷದ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಆರೋಪಿಸಿದ್ದಾರೆ ಮತ್ತು 'ಇಂತಹ ರಾಜಕೀಯ'ದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾಚಿಕೆಯಾಗುತ್ತದೆಯೇ? ಎಂದು ಪ್ರಶ್ನಿಸಿದ್ದಾರೆ.

ನನ್ನ ಚಿತ್ರವನ್ನು ರಾಜಕೀಯವಾಗಿ ಬಳಸಿಕೊಳ್ಳುವುದನ್ನು ಸಾಕು ಮಾಡಿ : ಕುತುಬುದ್ದೀನ್ ಅನ್ಸಾರಿ
ಕಣ್ಣೀರಿಡುತ್ತಾ ಜೀವ ಭಿಕ್ಷೆ ಬೇಡುತ್ತಿರುವ ಚಿತ್ರ 2002ರ ಗಲಭೆಯನ್ನು ಬಿಂಬಿಸುವ ಚಿತ್ರವಾಗಿದೆ. 14 ವರ್ಷಗಳ ಕಾಲ ಗುಜರಾತ್ ಗಲಭೆ ಸಂಬಂಧ ಕುತುಬುದ್ದೀನ್ ಅನ್ಸಾರಿ ಅವರ ಫೋಟೋ...

