ದೇಶ'ಮೋದಿಯವರು 19 ವರ್ಷ ಮೌನವಾಗಿ ವಿಷಕಂಠನಂತೆ ನೋವು ಸಹಿಸಿಕೊಂಡರು, ಈಗ ಸತ್ಯ ಹೊರಬಂದಿದೆ': 2002ರ ಗುಜರಾತ್ ಗಲಭೆ ತೀರ್ಪಿನ ಬಗ್ಗೆ ಅಮಿತ್ ಶಾ
2002ರಲ್ಲಿ ಗುಜರಾತ್ ರಾಜ್ಯದಲ್ಲಿ ನಡೆದ ಗಲಭೆಯಲ್ಲಿ ಆಗಿನ ಗುಜರಾತ್ ಮುಖ್ಯಮಂತ್ರಿ ಇಂದಿನ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಹಲವರಿಗೆ ಎಸ್ಐಟಿ ನೀಡಿದ್ದ ಕ್ಲೀನ್ ಚಿಟ್ ಅನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್ (ಎಸ್ಸಿ) ತೀರ್ಪನ್ನು ಅಮಿತ್ ಶಾ ಶ್ಲಾಘಿಸಿದ್ದಾರೆ.