ದೇಶಗುಜರಾತ್ 'ಹೈ' ಆದೇಶಕ್ಕೆ ತಡೆ, ಸರ್ಕಾರದ ಅರ್ಜಿ ವಿಚಾರಣೆಗೆ 'ಸುಪ್ರೀಂ' ಸಮ್ಮತಿ
ಗೋದ್ರಾ ಹಿಂಸಾಚಾರದ ವೇಳೆ ಹಾನಿಗೀಡಾಗಿದ್ದ ಪ್ರಾರ್ಥನಾ ಮಂದಿರಗಳ ದುರಸ್ತಿ ವೆಚ್ಚವನ್ನು ಗುಜರಾತ್ ಸರ್ಕಾರವೇ ಭರಿಸಬೇಕು ಎಂಬ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಗುಜರಾತ್ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಸಮ್ಮತಿ ಸೂಚಿಸಿದೆ.