ರಾಜ್ಯಶಾಸಕರ ಭವನದಲ್ಲಿ ಬಾಂಬ್ ಇಟ್ಟಿದ್ದ ಪ್ರಕರಣಕ್ಕೆ ಮರುಜೀವ?: ಗಿರೀಶ್ ಮಟ್ಟಣ್ಣವರ್ ಗೆ ಸಂಕಷ್ಟ!
ಶಾಸಕರ ಭವನದ ಬಳಿ ಬಾಂಬ್ ಇಟ್ಟಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣದ ಬಗ್ಗೆ ಮರು ತನಿಖೆ ನಡೆಸುವಂತೆ ಒತ್ತಾಯಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಹಾಗೂ ಗೃಹ ಕಾರ್ಯದರ್ಶಿಗಳಿಗೆ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ದೂರು ನೀಡಿದ್ದಾರೆ.