2004ರಲ್ಲಿ ತಮಿಳುನಾಡಿನಲ್ಲಿ ಸಂಭವಿಸಿದ ಸುನಾಮಿ ಅಲೆಯಲ್ಲಿ ಬಲಿಯಾದವರಿಗೆ ತಮಿಳುನಾಡಿನ ಕರಾವಳಿ ಜಿಲ್ಲೆಗಳಲ್ಲಿ ಅಪಾರ ಸಂಖ್ಯೆಯ ಜನರು ಸೋಮವಾರ ಶ್ರದ್ಧಾಂಜಲಿ ಸಲ್ಲಿಸಿದರು.