ದೇಶಉತ್ತರ ಪ್ರದೇಶದಲ್ಲಿ ಮತ್ತೊಂದು ಎನ್ಕೌಂಟರ್: ಉಮೇಶ್ ಪಾಲ್ ಹತ್ಯೆಯಲ್ಲಿ ಭಾಗಿಯಾಗಿದ್ದ ಆರೋಪಿ ಪೊಲೀಸರ ಗುಂಡಿಗೆ ಹತ
ಇಡೀ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಉತ್ತರ ಪ್ರದೇಶದ ಉಮೇಶ್ ಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಎನ್ಕೌಂಟರ್ ನಡೆದಿದ್ದು, ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಪೊಲೀಸರು ಗುಂಡು ಹಾರಿಸಿ ಕೊಂದಿದ್ದಾರೆ. ಕೇವಲ 8 ದಿನಗಳ ಅಂತರದಲ್ಲಿ ನಡೆದ 2ನೇ ಎನ್ಕೌಂಟರ್ ಇದಾಗಿದೆ.