ಕ್ರಿಕೆಟ್2007ರ ಟಿ20 ವಿಶ್ವಕಪ್ ಫೈನಲ್ ಪಂದ್ಯ ಸೋತಿದ್ದರೆ..: ಜೋಗಿಂದರ್ ಗೆ ಧೋನಿ ಏನು ಹೇಳಿದ್ದರು ಗೊತ್ತಾ?
2007ರ ಟಿ20 ವಿಶ್ವಕಪ್ ಫೈನಲ್ ಪಂದ್ಯವನ್ನು ಭಾರತ ಸೋತಿದ್ದರೆ ಅಂದು ತಂಡದ ನಾಯಕರಾಗಿದ್ದ ಮಹೇಂದ್ರ ಸಿಂಗ್ ಧೋನಿ ಏನು ಮಾಡಿರುತ್ತಿದ್ದರು ಎಂಬುದನ್ನು ಕೊನೆಯ ಓವರ್ ಎಸೆದ ಜೋಗಿಂದರ್ ಶರ್ಮಾ ಬಹಿರಂಗ ಪಡಿಸಿದ್ದಾರೆ.