2008

ಕಾಶ್ಮೀರದಲ್ಲಿ ಅಸ್ಥಿರತೆಯನ್ನು ಹೆಚ್ಚಿಸಿ: ಪಾಕ್ ಮಾಧ್ಯಮಗಳಿಗೆ 26/11 ದಾಳಿ ರೂವಾರಿ ಉಗ್ರನ ಒತ್ತಾಯ
ಕಾಶ್ಮೀರದಲ್ಲಿರುವ ಅಸ್ಥಿರತೆಯನ್ನು ಹೆಚ್ಚಿಸಿ ಎಂದು ಪಾಕಿಸ್ತಾನ ಮಾಧ್ಯಮಗಳಿಗೆ 2008 ರ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಅಬ್ದುಲ್ ರೆಹಮಾನ್ ಮಕ್ಕಿ ಒತ್ತಾಯಿಸಿದ್ದಾನೆ.

ಉಗ್ರ ಹಫೀಜ್ ಸಯೀದ್ ವಿರುದ್ಧ ಜಾಗತಿಕ ಕ್ರಮಕ್ಕೆ ಭಾರತದ ಕರೆ
2008 ರ ಮುಂಬೈ ಉಗ್ರ ದಾಳಿಯ ರೂವಾರಿ ಹಫೀಜ್ ಸಯೀದ್ ವಿರುದ್ಧ ಜಾಗತಿಕ ಕ್ರಮಕ್ಕೆ ಭಾರತ ಕರೆ ನೀಡಿದೆ.

