ಕ್ರಿಕೆಟ್ಪಾಕಿಸ್ತಾನ ಪ್ರಧಾನಿ ಕೊಟ್ಟಿದ್ದ 25 ಲಕ್ಷ ರೂ ಚೆಕ್ ಕೂಡ ಬೌನ್ಸ್!; ಕ್ರಿಕೆಟಿಗ Saeed Ajmal ವಿಡಿಯೋ ವೈರಲ್!
ಅದ್ಯಾಕೋ ವಿವಾದಗಳಿಗೂ ಪಾಕಿಸ್ತಾನಕ್ಕೂ ಬಿಡದ ನಂಟು.. ಪಾಕಿಸ್ತಾನ ಕೇವಲ ತನ್ನ ವಿದೇಶಿ ಕ್ರಿಕೆಟಿಗರೊಂದಿಗೆ ಮಾತ್ರವಲ್ಲ.. ತನ್ನದೇ ದೇಶದ ಕ್ರಿಕೆಟಿಗರೊಂದಿಗೂ ಸಾಕಷ್ಟು ವಿವಾದಗಳನ್ನು ಮೈಮೇಲೆ ಎಳೆದುಕೊಂಡಿದೆ.