ರಾಜ್ಯಮೋದಿ ಸರ್ಕಾರದ ಪ್ರಸ್ತಾವನೆ ವಿರೋಧಿಸುವ ಅಗತ್ಯವಿದೆ: ದಕ್ಷಿಣ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸಿಎಂ ಸಿದ್ದರಾಮಯ್ಯ ಕರೆ
1971ರ ಜನಗಣತಿ ಬದಲಾಗಿ 2011ರ ಜನಗಣತಿಯ ವರದಿಯನ್ನು ಬಳಸಲು ಕೇಂದ್ರ ಸರ್ಕಾರ 15ನೇ ಹಣಕಾಸು ಆಯೋಗಕ್ಕೆ ಸೂಚನೆ ನೀಡಿದ್ದು, ಇದನ್ನು ವಿರೋಧಿಸುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ...