ಕ್ರಿಕೆಟ್ಧೋನಿಗಾಗಿ 2011ರ ವಿಶ್ವಕಪ್ ಫೈನಲ್ನಲ್ಲಿ ಎರಡು ಬಾರಿ ಟಾಸ್: ಸಂಗಕ್ಕಾರ
ಟೀಮ್ ಇಂಡಿಯಾ 2011ರ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಮಣಿಸುವ ಮೂಲಕ 28 ವರ್ಷಗಳ ಸುದೀರ್ಘಾವಧಿಯ ನಂತರ ಏಕದಿನ ಕ್ರಿಕೆಟ್ನ ವಿಶ್ವ ಚಾಂಪಿಯನ್ಸ್ ಪಟ್ಟ ಅಲಂಕರಿಸಿತ್ತು.