2012 ರ ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಈಡಾದ ಇಬ್ಬರು ಆರೋಪಿಗಳು ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ