ದೇಶಗ್ಯಾಂಗ್ ರೇಪ್ ಪ್ರಕರಣದಲ್ಲಿ ತಿಂಗಳ ಹಿಂದೆ 'ಸುಪ್ರೀಂ'ನಿಂದ ಖುಲಾಸೆಗೊಂಡಿದ್ದ ವ್ಯಕ್ತಿ ಕೊಲೆ ಪ್ರಕರಣದಲ್ಲಿ ಬಂಧನ!
ದೆಹಲಿಯ ದ್ವಾರಕಾ ಸೆಕ್ಟರ್ 14 ಪ್ರದೇಶದಲ್ಲಿ ಆಟೋರಿಕ್ಷಾ ಚಾಲಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 2012ರ ಚಾವ್ಲಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಇತ್ತೀಚೆಗೆ ಸುಪ್ರೀಂ ಕೋರ್ಟ್ನಿಂದ ಖುಲಾಸೆಗೊಂಡಿದ್ದ ವ್ಯಕ್ತಿಯನ್ನು ಸೇರಿ ಇಬ್ಬರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.