ದೇಶಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್ಪಾಲ್ಗೆ ಸುಪ್ರೀಂ ಕೋರ್ಟ್ ಶಾಕ್; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!
ತಮ್ಮ ವಿರುದ್ಧದ ಅಪರಾಧ ನಿರ್ಣಯ ಮತ್ತು ಶಿಕ್ಷೆಯನ್ನು ಪ್ರಶ್ನಿಸಿ ಅವರು ಸಲ್ಲಿಸಿರುವ ಮೇಲ್ಮನವಿಯನ್ನು ಸೆಪ್ಟೆಂಬರ್ 22ರಂದು ವಿಚಾರಣೆಗೆ ಪಟ್ಟಿ ಮಾಡಲಾಗಿದೆ. ಆದರೆ, ಶರಣಾಗತಿ ಪ್ರಮಾಣಪತ್ರ ಸಲ್ಲಿಸಿದ ಬಳಿಕವೇ ಈ ವಿಚಾರಣೆ ನಡೆಯಲಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.