ಕ್ರಿಕೆಟ್MS Dhoni’s ₹100-crore defamation case: 10 ವರ್ಷಗಳ ನಂತರ ಕೊನೆಗೂ ವಿಚಾರಣೆ ಕೈಗೆತ್ತಿಕೊಂಡ ಮದ್ರಾಸ್ ಹೈಕೋರ್ಟ್
2014ರಲ್ಲಿ ಜೀ ಮೀಡಿಯಾ ಕಾರ್ಪೊರೇಷನ್, ಪತ್ರಕರ್ತ ಸುಧೀರ್ ಚೌಧರಿ, ನಿವೃತ್ತ ಐಪಿಎಸ್ ಅಧಿಕಾರಿ ಜಿ ಸಂಪತ್ ಕುಮಾರ್ ಮತ್ತು ನ್ಯೂಸ್ ನೇಷನ್ ನೆಟ್ವರ್ಕ್ ವಿರುದ್ಧ ಸಲ್ಲಿಸಲಾದ ವಿಚಾರಣೆಯು ವರ್ಷಗಳ ಕಾಲ ಸ್ಥಗಿತಗೊಂಡಿತ್ತು.