ದೇಶ2013ರಲ್ಲಿ ಮನಮೋಹನ್ ಸಿಂಗ್ ರಾಜೀನಾಮೆ ನೀಡಬೇಕೆ ಎಂದು ಕೇಳಿದ್ದರು: ಮಾಂಟೆಕ್ ಸಿಂಗ್ ಅಹ್ಲುವಾಲಿಯಾ
2013ರಲ್ಲಿ ಅಂದಿನ ಯುಪಿಎ ಸರ್ಕಾರ ತಂದಿದ್ದ ಸುಗ್ರೀವಾಜ್ಞೆಯ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವರ್ತನೆಯಿಂದ ಬೇಸತ್ತು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆ ಎಂದು ಡಾ ಮನಮೋಹನ್ ಸಿಂಗ್ ಕೇಳಿದ್ದರು ಎಂದು ಯೋಜನಾ ಆಯೋಗದ ಮಾಜಿ ಆಯುಕ್ತ ಮೊಂಟೆಕ್ ಸಿಂಗ್ ಅಹ್ಲುವಾಲಿಯಾ ಹೇಳಿದ್ದಾರೆ.