ದೇಶ2015ರ ಗಲಭೆ ಕೇಸ್: ಯುಪಿ 'ಕೈ' ಮುಖ್ಯಸ್ಥರನ್ನು ಬಿಟ್ಟು ಎಲ್ಲಾ ಆರೋಪಿಗಳ ವಿರುದ್ಧದ ಪ್ರಕರಣ ಕೈಬಿಡಲು ಕೋರ್ಟ್ ಅನುಮತಿ!
2015ರ ಗಲಭೆ ಪ್ರಕರಣದಲ್ಲಿ ಉತ್ತರಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಅಜಯ್ ರೈ ಹೊರತುಪಡಿಸಿ ಉಳಿದ 81 ಜನರ ವಿರುದ್ಧದ ಆರೋಪಗಳನ್ನು ಕೈಬಿಡಲು ಉತ್ತರ ಪ್ರದೇಶ ಸರ್ಕಾರಕ್ಕೆ ವಾರಣಾಸಿ ಕೋರ್ಟ್ ಅನುಮತಿ ನೀಡಿದೆ.