ಜಿಲ್ಲಾ ಸುದ್ದಿಶ್ರೀಸಾಮಾನ್ಯನ ಮನೆ ಬಾಗಿಲಿಗೆ ಬಂತು ಸಾಮಾಜಿಕ ನ್ಯಾಯರಥ
ರಾಜ್ಯದಲ್ಲಿ 2006ರಿಂದ 2013ರವರೆಗೆ ಸ್ಥಗಿತಗೊಂಡಿದ್ದ ಸಾಮಾಜಿಕ ನ್ಯಾಯದ ರಥಯಾತ್ರೆಗೆ ಸಿಎಂ ಸಿದ್ದರಾಮಯ್ಯ ಈ ಸಾಲಿನ ಮುಂಗಡಪತ್ರದಲ್ಲಿ ಇನ್ನಷ್ಟು ಬಲ ನೀಡಿದ್ದಾರೆ ಎಂದು ಡಾ.ರಾಮಮನೋಹರ ಲೋಹಿಯಾ ವಿಚಾರ ವೇದಿಕೆ ಅಧ್ಯಕ್ಷ ಬಿ.ಎಸ್.ಶಿವಣ್ಣ ಅಭಿಪ್ರಾಯಪಟ್ಟಿದ್ದಾರೆ...