ದೇಶಮಿಚಾಂಗ್ ಚಂಡಮಾರುತ: ಮುಳುಗಿದ ಚೆನ್ನೈ, ವಿದ್ಯುತ್ ಸ್ಥಗಿತ; '2015ರ ಪ್ರವಾಹದ ನಂತರ ಅತಿ ದೊಡ್ಡ ಮಳೆ'
ಮಿಚಾಂಗ್ ಚಂಡಮಾರುತದ ಪರಿಣಾಮ ತಮಿಳುನಾಡಿನಲ್ಲಿ ಅದರಲ್ಲೂ ಚೆನ್ನೈನಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ರಾಜಧಾನಿಯಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ನಗರದ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಸಾಮಾನ್ಯ ಜನಜೀವನ...