ದೇಶ2017 ಎಸ್ ಎಸ್ ಸಿ ಪರೀಕ್ಷೆ ರದ್ದುಗೊಳಿಸಲು ಸುಪ್ರೀಂ ಒಲವು : ಮರು ಪರೀಕ್ಷೆ ನಡೆಯುವ ಸಾಧ್ಯತೆ
2017ರಲ್ಲಿ ನಡೆದಿದ್ದ ಸ್ಟಾಪ್ ಸೆಲೆಕ್ಷನ್ ಕಮೀಷನ್ - ಎಸ್ ಎಸ್ ಸಿ ಪರೀಕ್ಷೆ ಫಲಿತಾಂಶ ಪ್ರಕಟಣೆಗೆ ಆಗಸ್ಟ್ ನಲ್ಲಿ ತಡೆ ನೀಡಿದ್ದ ಸುಪ್ರೀಂಕೋರ್ಟ್ , ಪರೀಕ್ಷೆ ರದ್ದುಗೊಳಿಸುವ ಬಗ್ಗೆ ಒಲವು ವ್ಯಕ್ತಪಡಿಸಿದೆ.