ಸಿನಿಮಾ ಸುದ್ದಿಎಲ್ಲರಿಗೂ ನ್ಯಾಯ ಒಂದೇ ಅಲ್ಲ: ನಟ ದಿಲೀಪ್ ಖುಲಾಸೆ ಕುರಿತಂತೆ ಬೇಸರ ವ್ಯಕ್ತಪಡಿಸಿದ ಅತ್ಯಾಚಾರ ಸಂತ್ರಸ್ತ ನಟಿ!
2017ರ ನಟಿ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎಂಟನೇ ಆರೋಪಿ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿದ ವಿಚಾರಣಾ ನ್ಯಾಯಾಲಯದ ತೀರ್ಪಿನ ವಿರುದ್ಧ ಧ್ವನಿ ಎತ್ತಿದ್ದಾರೆ.