ಬಾಲಿವುಡ್2017ರ ಕಾಲ್ತುಳಿತ ಪ್ರಕರಣ: ಶಾರುಖ್ ಖಾನ್ಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್!
2017ರಲ್ಲಿ ವಡೋದರಾ ರೈಲು ನಿಲ್ದಾಣದಲ್ಲಿ ನಡೆದ ಕಾಲ್ತುಳಿತ ಪ್ರಕರಣವನ್ನು ರದ್ದುಗೊಳಿಸಿದ್ದ ಗುಜರಾತ್ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದು ನಟ ಶಾರುಖ್ ಖಾನ್ಗೆ ಸುಪ್ರೀಂ ಕೋರ್ಟ್ ಸೋಮವಾರ ರಿಲೀಫ್ ನೀಡಿದೆ.