ದೇಶ2018-19 ಕೇಂದ್ರ ಬಜೆಟ್: ಆದಾಯ ತೆರಿಗೆ ಮಿತಿ ಹೆಚ್ಚಳಕ್ಕೆ ಪರಿಶೀಲನೆ, ಮಧ್ಯಮ ವರ್ಗಕ್ಕೆ ಲಾಭ?
2018-19 ಸಾಲಿನ ಕೇಂದ್ರ ಬಜೆಟ್ ಮಂಡನೆಗೆ ಕೇಂದ್ರದ ಎನ್ ಡಿ ಎ ಸರ್ಕಾರ ಪೂರ್ಣ ಪ್ರಮಾಣದ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಮುಂಬರುವ ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ಮೋದಿ ಸರ್ಕಾರ ಬಜೆಟ್ ನಲ್ಲಿ ಮಧ್ಯಮವರ್ಗದ ಓಲೈಕೆಗೆ ಮುಂದಾಗಲಿದೆ ಎಂದು ಹೇಳಲಾಗುತ್ತಿದೆ.