ರಾಜಕೀಯ2019ರಲ್ಲಿ ನಾವು ರಾಜೀನಾಮೆ ನೀಡಿ ಕಾಂಗ್ರೆಸ್ ನಿಂದ ಹೊರಬರಲು ಸಿದ್ದರಾಮಯ್ಯ ಪ್ರಮುಖ ಕಾರಣ: ಡಾ ಸುಧಾಕರ್
2018ರಲ್ಲಿ ರಚನೆಯಾದ ಕಾಂಗ್ರೆಸ್ ಜೆಡಿಎಸ್-ಮೈತ್ರಿ ಸರ್ಕಾರ 2019ರಲ್ಲಿ ಪತನವಾಗಿದ್ದು ಈಗ ಇತಿಹಾಸ. 2018ರಲ್ಲಿ 104 ಸೀಟು ಗೆದ್ದಿದ್ದ ಬಿಜೆಪಿ ಜೆಡಿಎಸ್-ಕಾಂಗ್ರೆಸ್ ನ 16 ಶಾಸಕರನ್ನು ಆಪರೇಷನ್ ಕಮಲ ಮೂಲಕ ಸೆಳೆದು ಬಿ ಎಸ್ ಯಡಿಯೂರಪ್ಪನವರ ನೇತೃತ್ವದಲ್ಲಿ ಸರ್ಕಾರ ರಚಿಸಿದರು.