ಬಾಲಿವುಡ್ಕುಡಿದು ವಾಹನ ಚಾಲನೆ ಪ್ರಕರಣ: ನಟ ದಲೀಪ್ ತಾಹಿಲ್ಗೆ ಎರಡು ತಿಂಗಳ ಜೈಲು ಶಿಕ್ಷೆ
2018ರಲ್ಲಿ ಕುಡಿದು ವಾಹನ ಚಲಾಯಿಸಿದ ಪ್ರಕರಣದಲ್ಲಿ ಹಿರಿಯ ನಟ ದಲೀಪ್ ತಾಹಿಲ್ ಅವರಿಗೆ ಇತ್ತೀಚೆಗೆ ಎರಡು ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಅಂದು ನಟ ಕುಡಿದು ಕಾರು ಚಲಾಯಿಸಿಕೊಂಡು ಹೋಗಿ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದ್ದರು.