2018 under 19 Cricket World Cup

ಭಾರತ ಅಂಡರ್ 19 ತಂಡಕ್ಕೆ ವಿಶ್ವಕಪ್ ವಿಜಯದಂತಹ ಮತ್ತಷ್ಟು ಸವಿ ನೆನಪುಗಳಿರಲಿವೆ: ರಾಹುಲ್ ದ್ರಾವಿಡ್
ಕ್ರಿಕೆಟ್

ಭಾರತ ಅಂಡರ್ 19 ತಂಡಕ್ಕೆ ವಿಶ್ವಕಪ್ ವಿಜಯದಂತಹ ಮತ್ತಷ್ಟು ಸವಿ ನೆನಪುಗಳಿರಲಿವೆ: ರಾಹುಲ್ ದ್ರಾವಿಡ್

ಅಂಡರ್ 19 ವಿಶ್ವಕಪ್ ಗೆದ್ದಿರುವ ಭಾರತ ತಂಡದ ಬಗ್ಗೆ ಅಂಡರ್ 19 ತಂಡದ ಕೋಚ್ ರಾಹುಲ್ ದ್ರಾವಿಡ್ ಮೆಚ್ಚುಗೆ ವ್ಯಕ್ತಪಡಿಸಿದ್ದು, ಅಂಡರ್ 19 ತಂಡಕ್ಕೆ ವಿಶ್ವಕಪ್ ನಂತಹ ಮತ್ತಷ್ಟು ಸವಿ ನೆನಪುಗಳಿರಲಿವೆ...

ಭಾವನೆಯನ್ನು ವರ್ಣಿಲು ಸಾಧ್ಯವಾಗುತ್ತಿಲ್ಲ: ವಿಶ್ವಕಪ್ ವಿಜೇತ ಅಂಡರ್ 19 ತಂಡದ ನಾಯಕ ಪೃಥ್ವಿ ಶಾ
ಕ್ರಿಕೆಟ್

ಭಾವನೆಯನ್ನು ವರ್ಣಿಲು ಸಾಧ್ಯವಾಗುತ್ತಿಲ್ಲ: ವಿಶ್ವಕಪ್ ವಿಜೇತ ಅಂಡರ್ 19 ತಂಡದ ನಾಯಕ ಪೃಥ್ವಿ ಶಾ

ಅಂಡರ್ 19 ವಿಶ್ವಕಪ್ ಗೆದ್ದ ಸಂತಸದಲ್ಲಿರುವ ಭಾರತ ಕ್ರಿಕೆಟ್ ತಂಡದ ನಾಯಕ ಪೃಥ್ವಿ ಶಾ, ತಮ್ಮ ಭಾವನೆಗಳನ್ನು ವರ್ಣಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

ಐಪಿಎಲ್ ಹರಾಜು ಪ್ರತಿ ವರ್ಷ ನಡೆಯುತ್ತೆ, ಆದ್ರೆ ವಿಶ್ವಕಪ್ ಪ್ರತಿ ವರ್ಷ ನಡೆಯಲ್ಲ: ರಾಹುಲ್ ದ್ರಾವಿಡ್
ಕ್ರಿಕೆಟ್

ಐಪಿಎಲ್ ಹರಾಜು ಪ್ರತಿ ವರ್ಷ ನಡೆಯುತ್ತೆ, ಆದ್ರೆ ವಿಶ್ವಕಪ್ ಪ್ರತಿ ವರ್ಷ ನಡೆಯಲ್ಲ: ರಾಹುಲ್ ದ್ರಾವಿಡ್

ನ್ಯೂಜಿಲೆಂಡ್ ನಲ್ಲಿ ನಡೆಯುತ್ತಿರುವ ಅಂಡರ್ 19 ಐಸಿಸಿ ವಿಶ್ವಕಪ್ ಬಗ್ಗೆ ಸಂಪೂರ್ಣ ಗಮನ ಹರಿಸಿ, ಐಪಿಎಲ್ ಹರಾಜು ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ....

ಭಾರತ ಅಂಡರ್ 19 ಚಾಂಪಿಯನ್: ಕೋಚ್ ರಾಹುಲ್ ದ್ರಾವಿಡ್ ಪರಿಶ್ರಮಕ್ಕೆ ಸಿಕ್ಕ ಫಲ!
ಕ್ರಿಕೆಟ್

ಭಾರತ ಅಂಡರ್ 19 ಚಾಂಪಿಯನ್: ಕೋಚ್ ರಾಹುಲ್ ದ್ರಾವಿಡ್ ಪರಿಶ್ರಮಕ್ಕೆ ಸಿಕ್ಕ ಫಲ!

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಅಂಡರ್ 19 ವಿಶ್ವಕಪ್ ಪಂದ್ಯಾವಳಿಯಲ್ಲಿ ಕೋಚ್ ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ಮೈದಾನಕ್ಕೆ ಇಳಿದಿದ್ದ ಯುವ ಪಡೆ...

ಅಂಡರ್ 19 ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಅಭಿನಂದನೆಗಳ ಮಹಾಪೂರ
ಕ್ರಿಕೆಟ್

ಅಂಡರ್ 19 ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಅಭಿನಂದನೆಗಳ ಮಹಾಪೂರ

ನ್ಯೂಜಿಲೆಂಡ್ ನ ಬೇ ಓವಲ್ ಮೈದಾನದಲ್ಲಿ ನಡೆದ ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಬಲಿಷ್ಟ ಆಸ್ಟ್ರೇಲಿಯಾ ತಂಡವನ್ನು ಮಣಿಸಿ 4ನೇ ಬಾರಿಗೆ ಕಿರಿಯರ ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ದೇಶಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ.

ವಿಶ್ವಕಪ್ ಗೆದ್ದ ಭಾರತ ಕಿರಿಯರಿಗೆ ಬಿಸಿಸಿಐ ಬಹುಮಾನ ಘೋಷಣೆ
ಕ್ರಿಕೆಟ್

ವಿಶ್ವಕಪ್ ಗೆದ್ದ ಭಾರತ ಕಿರಿಯರಿಗೆ ಬಿಸಿಸಿಐ ಬಹುಮಾನ ಘೋಷಣೆ

ನ್ಯೂಜಿಲೆಂಡ್ ನ ಬೇ ಓವಲ್ ಮೈದಾನದಲ್ಲಿ ನಡೆದ ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಬಲಿಷ್ಟ ಆಸ್ಟ್ರೇಲಿಯಾ ತಂಡವನ್ನು ಮಣಿಸಿ 4ನೇ ಬಾರಿಗೆ ಕಿರಿಯರ ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಬಹುಮಾನ ಘೋಷಣೆ ಮಾಡಿದೆ.

ಭಾರತ ಅಂಡರ್ 19 ವಿಶ್ವಕಪ್ ಚಾಂಪಿಯನ್; ಇತಿಹಾಸ ಸೃಷ್ಟಿಸಿದ ಕೋಚ್ ದ್ರಾವಿಡ್ ಯುವ ಪಡೆ
ಕ್ರಿಕೆಟ್

ಭಾರತ ಅಂಡರ್ 19 ವಿಶ್ವಕಪ್ ಚಾಂಪಿಯನ್; ಇತಿಹಾಸ ಸೃಷ್ಟಿಸಿದ ಕೋಚ್ ದ್ರಾವಿಡ್ ಯುವ ಪಡೆ

ಐಸಿಸಿ ಅಂಡರ್ 19 ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಗೆಲುವು ಸಾಧಿಸುವ ಮೂಲಕ ಭಾರತ ಚಾಂಪಿಯನ್ ಪಟ್ಟ ಅಲಂಕರಿಸಿದೆ...

ಭವಿಷ್ಯದಲ್ಲಿ ಟೀಂ ಇಂಡಿಯಾ ಸೇರಬಹುದಾದ  ಅಂಡರ್ 19 ತಂಡದ ಆಟಗಾರರು ಇವರು!
ಕ್ರಿಕೆಟ್

ಭವಿಷ್ಯದಲ್ಲಿ ಟೀಂ ಇಂಡಿಯಾ ಸೇರಬಹುದಾದ ಅಂಡರ್ 19 ತಂಡದ ಆಟಗಾರರು ಇವರು!

ನ್ಯೂಜಿಲೆಂಡ್ ನಲ್ಲಿ ನಡೆಯುತ್ತಿರುವ ಅಂಡರ್ 19 ಕ್ರಿಕೆಟ್ ವಿಶ್ವಕಪ್ ನಲ್ಲಿ ಕೋಚ್ ರಾಹುಲ್ ದ್ರಾವಿಡ್ ನೇತೃತ್ವದ ಭಾರತ ತಂಡ ಅಮೋಘ ಪ್ರದರ್ಶನ ನೀಡುತ್ತಿದ್ದು, ವಿಶ್ವಕಪ್ ಗೆಲ್ಲುವ ಹಾಟ್ ಫೇವರ್ ಆಗಿದೆ.