ರಾಜ್ಯಮಾಗಡಿ Congress ಶಾಸಕ ಹೆಚ್.ಸಿ ಬಾಲಕೃಷ್ಣಗೆ ಕೋರ್ಟ್ ಶಾಕ್: ಜಾಮೀನು ರಹಿತ ವಾರೆಂಟ್ ಜಾರಿ
2018ರ ವಿಧಾನಸಭೆ ವೇಳೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣಗೆ 42ನೇ ಎಸಿಎಂಎಂ ಕೋರ್ಟ್ ಬಿಗ್ ಶಾಕ್ ನೀಡಿದ್ದು ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.